ಲಕ್ನೋ : ಇತ್ತೀಚಿನ ಮದುವೆಗಳು ಮಂಟಪಕ್ಕೆ ಬಂದು ಮುರಿದು ಬೀಳುವುದು ಹೆಚ್ಚಾಗಿದೆ.ಇಲ್ಲೊಂದು ಜೋಡಿ ಕುತ್ತಿಗೆಗೆ ಹಾರ ಹಾಕುವ ಬದಲಾಗಿ, ಎಸೆದಿದ್ದಾನೆ ಎಂದು ವಧು ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ.ಸಂಪ್ರದಾಯದಂತೆ ವರನು, ವಧು ಕುತ್ತಿಗೆಗೆ ಹಾರವನ್ನು ಹಾಕುವ ಬದಲು ಎಸೆದಿದ್ದಾನೆ. ವರನ ವರ್ತನೆಯಿಂದ ಅಸಮಾಧಾನಗೊಂಡ ವಧು, ಅವನನ್ನು ಮದುವೆಯಾಗಲು ನಿರಾಕರಿಸಿದಳು. ಈ ಘಟನೆ ಬಿದುನಾ ಪೊಲೀಸ್ ವೃತ್ತದ ವ್ಯಾಪ್ತಿಯ ನವೀನ್ ಬಸ್ತಿಯಲ್ಲಿ ಈ