ಚೆನ್ನೈ : ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ.ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಡಬೇಕು ಅಂತಾ ಕರ್ನಾಟಕದ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.ದಿವಂಗತ ಜಯಲಲಿತಾ ಅವರ ಸೀರೆ, ಚಪ್ಪಲಿ ಎಷ್ಟು ಇತ್ತು? ಹರಾಜಿಗೆ ಇಟ್ಟರೆ ಏನು ಅನುಕೂಲ ಆಗುತ್ತದೆ