ನವದೆಹಲಿ : ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ.ದೆಹಲಿಯ ರಾಜಪಥನಲ್ಲಿ ಪರೇಡ್ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್ಗಳು ಇಂದು ದೆಹಲಿಯ ರಾಜ್ಪಥ್ನ ಮೇಲೆ ಹಾರಾಡಿದವು. ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್ಗಳು ವೈನ್ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು