ನವದೆಹಲಿ : ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಗುಡುವು ನೀಡಿದೆ.ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಯಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ಗಳು ಅಸಾಂವಿಧಾನಿಕ ಮತ್ತು ಲಿಂಗ ಸಮಾನತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು.ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ