ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಗೆ ಇಂದು ಮಹತ್ವದ ದಿನ. ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ.