ಮುಂಬೈ: ವಾಣಿಜ್ಯ ನಗರಿ ಮುಂಬೈ ಮೇಲೆ ದಾಳಿ ನಡೆಸಲು ಐಸಿಸ್ ಉಗ್ರರು ಸಂಚು ನಡೆಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಕರಾವಳಿ ಪಡೆ ಎಚ್ಚರಕೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಬೈಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಮಾರ್ಗದ ಮೂಲಕ 3-4 ಉಗ್ರರು ಮುಂಬೈ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 2011 ರಲ್ಲಿ ಮುಂಬೈ ಮೇಲೆ ಪಾಕ್ ಉಗ್ರರು ದಾಳಿ ನಡೆಸಿದ ರೀತಿಯಲ್ಲೇ ದಾಳಿ ನಡೆಸಲು