ಜಗತ್ತನ್ನು ಬೆಚ್ಚಿ ಬೀಳಿಸುತ್ತಿರುವ ಇಸ್ಲಾಮಿಕ್ ಉಗ್ರ ಸಂಘಟನೆಗೆ ಐಸಿಸ್ ಸೇರಲು ಸಿರಿಯಾಗೆ ಹೊರಟ್ಟಿದ್ದ ಎನ್ನಲಾಗುತ್ತಿರುವ ಕರ್ನಾಟಕದ ಕರಾವಳಿ ತಾಲ್ಲೂಕು ಭಟ್ಕಳ ಮೂಲದ ರೌಫ್ ಅಹಮ್ಮದ್ ಎಂಬ ಶಂಕಿತ ಭಯೋತ್ಪಾದಕನನ್ನು ಎನ್ಐಎ ಅಧಿಕಾರಿಗಳು ಪುಣೆ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಬಂಧಿಸಿದ್ದಾರೆ. ಆತ ಐಸಿಸ್ ರಿಕ್ರುಟರ್ ಆಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಸಹ ಲಭಿಸಿದೆ. ಈ ಬಂಧನ ಮಿನಿ ದುಬೈ ಎಂದು ಕರೆಸಿಕೊಳ್ಳುವ ಭಟ್ಕಳ ಉಗ್ರರ ಅಡ್ಡೆಯಾಗುತ್ತಿದೆಯಾ ಎಂಬ ಆತಂಕವನ್ನು