ಇಸ್ರೇಲಿ ಪಡೆಗಳು ಬುಧವಾರ ಆಕ್ರಮಿತ ವೆಸ್ಟ್ ಬ್ಯಾಂಕ್ ಫ್ಲ್ಯಾಷ್ಪಾಯಿಂಟ್ ಸಿಟಿ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಬಂದೂಕುಧಾರಿಗಳು ಮತ್ತು ನಾಲ್ವರು ನಾಗರಿಕರು ಸೇರಿದಂತೆ 11 ಪ್ಯಾಲೆಸ್ತೀನಿಯನ್ನರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಮಾರು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲ ಉಗ್ರಗಾಮಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಅವರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಗುಂಡು ಹಾರಿಸಲಾಗಿದೆ. ನಬ್ಸ್ ನಗರದಲ್ಲಿ ಕಾರ್ಯಾಚರಣೆ