ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಾಹ್ಯಾಕಾಶದಲ್ಲಿ ಹೊಸತೊಂದು ಇತಿಹಾಸ ನಿರ್ಮಾಣ ಮಾಡಿದೆ. ಅಂತರಿಕ್ಷದಲ್ಲಿ ನಿರುಪಯುಕ್ತವಾಗಿದ್ದ ಉಪಗ್ರಹವನ್ನು ನಿಯಂತ್ರಿತ ವಿಧಾನದ ಮೂಲಕ ಭೂ ವಾತಾವರಣಕ್ಕೆ ತಂದು ಪೆಸಿಫಿಕ್ ಮಹಾಸಾಗರದಲ್ಲಿ ಯಾರಿಗೂ ತೊಂದರೇ ಆಗದ ರೀತಿ ಬೀಳಿಸಿ ಸಾಧನೆ ಮಾಡಿದೆ.ವಾಸ್ತವದಲ್ಲಿ ಅಂತರಿಕ್ಷದಲ್ಲೇ ಉಪಗ್ರಹವನ್ನು ಉಡಾಯಿಸುವ ಸಾಮರ್ಥ್ಯ ಭಾರತಕ್ಕೆ ಇದೆ. ಆದರೆ ಹಾಗೆ ಮಾಡಿದಲ್ಲಿ ಉಪಗ್ರಹದ ಅವಶೇಷಗಳು ಭವಿಷ್ಯದಲ್ಲಿ ಜಗತ್ತಿಗೆ ಕಂಟಕವಾಗುವ ಸಾಧ್ಯತೆ ಇತ್ತು. ಹೀಗಾಗಿ ಅವಧಿ ಮೀರಿದ ಒಂದು