ಶ್ರೀಹರಿಕೋಟಾ : ಭಾರತೀಯ ಬಾಹ್ಯಕಾಶ ಸಂಸ್ಥೆ ಭಾನುವಾರ ಬೆಳಗ್ಗೆ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ 36 ಉಪಗ್ರಹಗಳನ್ನು ಹೊತ್ತ ರಾಕೆಟ್ ಅನ್ನು ಉಡಾವಣೆ ಮಾಡಿದೆ. ಒನ್ ವೆಬ್ ಇಂಡಿಯಾ -2 ಮಿಷನ್ನ ಭಾಗವಾಗಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್ ಅನ್ನು ಕಕ್ಷೆಗೆ ಹಾರಿಸಿದೆ. ಬ್ರಿಟನ್ ಮೂಲದ ಒನ್ವೆಬ್ ಗ್ರೂಪ್ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್ –