ದೆಹಲಿ : ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಎಂಬಾತನನ್ನು ಬಂಧಿಸಲಾಗಿದೆ.ಜಿಎಸ್ಟಿ ಇಂಟೆಲಿಜೆನ್ಸ್ ಅಧಿಕಾರಿಗಳಿಂದ ಉದ್ಯಮಿಯನ್ನು ಸೆರೆ ಹಿಡಿಯಲಾಗಿದೆ. ಉತ್ತರ ಪ್ರದೇಶದ ಕಾನ್ಪುರದ ಸುಗಂಧದ್ರವ್ಯ ಉದ್ಯಮಿ ಬಳಿಯಿಂದ 257 ಕೋಟಿ ರೂ. ಜಪ್ತಿ ಮಾಡಿರುವ ಅಧಿಕಾರಿಗಳು, ಸೋಮವಾರ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.ಕಾನ್ಪುರದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಇದುವರೆಗೆ ₹