ಬಿಜೆಪಿ ಪಕ್ಷ ಒಬ್ಬ ವ್ಯಕ್ತಿಯನ್ನು ಪಕ್ಷಕ್ಕಿಂತ ಹೆಚ್ಚು ಎಂದು ತೋರಿಸುತ್ತಿದೆ. ಇದೀಗ ತಕ್ಕ ಪಾಠ ಕಲಿತಿದೆ. ಪ್ರಜಾಪ್ರಭುತ್ವದಂತಹ ದೇಶದಲ್ಲಿ ಒಬ್ಬ ವ್ಯಕ್ತಿಯನ್ನು ಪಕ್ಷಕ್ಕಿಂತ ಹೆಚ್ಚು ಎಂದು ತೋರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.