ದೌಲತ್ ಪುರ : ಪತ್ನಿಯ ಮೇಲೆ ಪತಿ ಆ್ಯಸಿಡ್ ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕ್ ನಗರ ಪೊಲೀಸ್ ಠಾಣೆಯ ದೌಲತ್ ಪುರದಲ್ಲಿ ನಡೆದಿದೆ.