ಲಕ್ನೋ : 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ದೇಸೀ ಗನ್ನಿಂದ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ಶನಿವಾರ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಬುದ್ದಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆತ ಶಿಕ್ಷಕನ ಮೇಲೆ 3 ಬಾರಿ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕನನ್ನು