ಚೆನ್ನೈ: ನಗರದಲ್ಲಿ ಇಂದು 32 ಕಡೆ ನಡೆದ ಐಟಿ ದಾಳಿಯ ಹಿಂದೆ ಬಿಜೆಪಿ, ಆರೆಸ್ಸೆಸ್ ಕೈವಾಡವಿದೆ ಎಂದು ಎಐಎಡಿಎಂಕೆ ಮುಖಂಡ ಆರೋಪಿಸಿದ್ದಾರೆ.