ದಾವಣಗೆರೆ : ಉಕ್ರೇನ್ ಯುದ್ಧಭೂಮಿಯಿಂದ 572 ಕನ್ನಡಿಗರನ್ನು ಕರೆತರುವ ಮೂಲಕ ವಿಶ್ವದಾದ್ಯಂತ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸು ಎಷ್ಟಿದೆ ಎಂಬುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧಭೂಮಿಯಲ್ಲಿ ಸೈನಿಕರನ್ನು ಕರೆತರುವುದೇ ಕಷ್ಟಸಾಧ್ಯ. ಅಂತಹದ್ದರಲ್ಲಿ ಸಂಬಂಧವಿಲ್ಲದ ದೇಶದಿಂದ 572 ಕನ್ನಡಿಗರನ್ನು ಹೊರತಂದಿರುವುದು ಸಾಮಾನ್ಯ ಕೆಲಸವಲ್ಲ. ಜೊತೆಗೆ ಇದು ಮೋದಿ ಅವರ ವರ್ಷಸ್ಸು ಹಾಗೂ ಅಂತಾರಾಷ್ಟ್ರೀಯ ಸಂಬಂಧವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.ಅಮೇರಿಕಾ ಕೂಡಾ