ನವದೆಹಲಿ : ಜೀವ ಉಳಿಸುವ ವೈದ್ಯ ದೇವರ ಸಮಾನವೆಂದು ಅಪ್ರಾಪ್ತ ಬಾಲಕಿಯೊಬ್ಬಳು ವೈದ್ಯನ ಬಳಿ ಚಿಕಿತ್ಸೆಗೆಂದು ಬಂದರೆ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ರೋಹಿಣಿ ಪ್ರದೇಶದ ನಿವಾಸಿ ಜೋಗಿಂದರ್ ಸಿಂಗ್ ಬಂಧಿತ ಆರೋಪಿ. ಅಪ್ರಾಪ್ತ ಬಾಲಕಿಯೊಬ್ಬಳು ಬುಧವಾರ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದಾಗ ಜೋಗಿಂದರ್ ಸಿಂಗ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಸುಲ್ತಾನ್ಪುರಿ ಪೊಲೀಸ್ ಠಾಣೆಯಲ್ಲಿ