ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನೀಚ ಮನುಷ್ಯ ಎಂದು ವಿವಾದಕ್ಕೆ ಸಿಲುಕಿದ್ದ ಮಣಿಶಂಕರ್ ಅಯ್ಯರ್ ಗುಜರಾತ್ ಚುನಾವಣಾ ಫಲಿತಾಂಶ ಬಗ್ಗೆ ಪ್ರತಿಕ್ರಿಯಿದೆ ಮೌನಕ್ಕೆ ಶರಣಾಗಿದ್ದಾರೆ. ಕೋಲ್ಕತ್ತಾದಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಯ್ಯರ್ ಚುನಾವಣಾ ಫಲಿತಾಂಶ ಕುರಿತಂತೆ ತುಟಿ ಬಿಟ್ಟಿಲ್ಲ. ಮಾಧ್ಯಮಗಳು ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೇಳಿದ್ದಾರೆ. ಆದರೆ, ಅಯ್ಯರ್ ಮಾತ್ರ ಯಾವುದೇ ಮಾತನಾಡದೇ ಮೌನಕ್ಕೆ ಶರಣಾಗುವ ಮೂಲಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನರೇಂದ್ರ ಮೋದಿ ಬಗ್ಗೆ ಮಣಿಶಂಕರ್