ಕಾಶ್ಮಿರ: ಜಮ್ಮು ಕಾಶ್ಮಿರದ ಅನಂತನಾಗ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯಿಬಾ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.