ಆನೆಕಲ್ : ಜಲ್ಲಿಕಟ್ಟು ಆಚರಣೆ ವೇಳೆ ಓರ್ವ ಸಾವನ್ನಪ್ಪಿ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ತಮಿಳುನಾಡಿನ ಕೆಲವರಪಲ್ಲಿ ಸಮೀಪದಲ್ಲಿ ಸಪ್ಲಮ್ಮ ದೇವಿ ಜಾತ್ರಾ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಗೂಳಿಯೊಂದು ಜನರ ಮೇಲೆ ದಾಳಿ ನಡೆಸಿ, ಸೂಳಗಿರಿ ಸಮೀಪದ ಆರೋಪಲ್ಲಿ ಗ್ರಾಮದ ಮಂಜು (25) ಸಾವನ್ನಪ್ಪಿದ್ದಾರೆ.ಗೂಳಿ ದಾಳಿಯಿಂದಾಗಿ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಪೊಂಗಲ್ ಹಬ್ಬದ ಬಳಿಕ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ