ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುವಾಗ ಮಾತನಾಡಿದ ಸಂಸದೆ ಜಯಾ ಬಚ್ಚನ್ ಇಂತಹವರಿಗೆ ಸಾರ್ವಜನಿಕವಾಗಿ ಥಳಿಸಿ ಹತ್ಯೆ ಮಾಡಬೇಕು ಎಂದಿದ್ದರು. ಈ ಬಗ್ಗೆ ಇದೀಗ ಟ್ವಟರ್ ನಲ್ಲಿ ಹಲವು ಅಭಿಪ್ರಾಯ ವ್ಯಕ್ತವಾಗಿದೆ.