ಚೆನ್ನೈ: ಮೆಟ್ಟೂರು ಡ್ಯಾಂ ಭರ್ತಿಯಾಗುವ ಆತಂಕದ ಹಿನ್ನೆಲೆಯಲ್ಲಿ ಸಾಂಬಾ ಬೆಳೆ ಬೆಳೆಯುವ ಪ್ರದೇಶಗಳಿಗೆ ಮೆಟ್ಟೂರು ಜಲಾಶಯದಿಂದ ನೀರು ಬಿಡುವಂತೆ ಮುಖ್ಯಮಂತ್ರಿ ಜೆ.ಜಯಲಲಿತಾ ಆದೇಶ ನೀಡಿದ್ದಾರೆ.