ಚೆನ್ನೈ: ತಮಿಳುನಾಡು ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ತೋಟದ ಮನೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡ ಸೆಕ್ಯುರಿಟಿ ಗಾರ್ಡ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.