ಚೆನ್ನೈ: ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜೆ. ಜಯಲಲಿತಾ ಸಾವಿನ ವಿಚಾರವನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ದಿನದ ಮಟ್ಟಿಗೆ ಮುಚ್ಚಿಟ್ಟಿದ್ದರು ಎಂದು ಶಶಿಕಲಾ ಆಪ್ತ ಸಂಬಂಧಿ ವಿ ದಿನಕರನ್ ಬಹಿರಂಗಪಡಿಸಿದ್ದಾರೆ. ಎಐಎಡಿಎಂಕೆ ಸಂಸ್ಥಾಪಕ ಎಂ ಜಿ ರಾಮಚಂದ್ರನ್ (ಎಂಜಿಆರ್) ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನಕರನ್ ಜಯಲಲಿತಾ ಡಿಸೆಂಬರ್ 4 ರಂದು ಮುಂಜಾನೆ ಮೃತಪಟ್ಟಿದ್ದರು ಎಂದಿದ್ದಾರೆ.ಡಿಸೆಂಬರ್ 5 ರಂದು ಜಯಲಲಿತಾ ಸಾವಿನ ಸುದ್ದಿಯನ್ನು ತಡ ರಾತ್ರಿ