ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಆರೋಗ್ಯದಲ್ಲಿ ಗಣನೀಯ ಪ್ರಗತಿ ಕಂಡು ಬಂದಿದ್ದು ಅವರು ಸಹಜ ಜೀವನ ಜೀವನ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಎಂದು ಅವರು ಪ್ರತಿನಿಧಿಸುವ ಪಕ್ಷ ಎಐಡಿಎಂಕೆ ಪ್ರಕಟನೆಯಲ್ಲಿ ತಿಳಿಸಿದೆ.