ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಮಗಳೆಂದು ಬೆಂಗಳೂರಿನ ಮಹಿಳೆ ಹೇಳಿಕೊಂಡಿದ್ದು, ಡಿಎನ್ಎ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟಿಗೆ ಮೊರೆ ಹೋಗಿದ್ದಾರೆ.