ಐಟಿ ದಾಳಿ ನಡೆಯುತ್ತಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿದ್ದಾರೆ. ಆದರೆ, ಡಿಕೆ ಭೇಟಿಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ ಆಗಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಜಮೀರ್ ಅಹಮ್ಮದ್, ರಾಜಕೀಯ ಕುತಂತ್ರದಿಂದ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಇದರಲ್ಲಿ ಅಮಿತಾ ಶಾ ಅವರ ನೇರ ಕೈವಾಡವಿದೆ. ಈ