ಇಂಫಾಲ್ : ಇತ್ತೀಚೆಗೆ ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (ಜನತಾದಳ) ಮಣಿಪುರದಲ್ಲೂ ಬಿಜೆಪಿಯಿಂದ ಮೈತ್ರಿ ಹಿಂಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.