17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂಬದನ್ನು ಪತ್ತೆ ಮಾಡಲು ಜ್ಞಾನವಾಪಿ ಮಸೀದಿಯ ಮೂರು ಗುಮ್ಮಟಗಳ ಅಡಿಯಲ್ಲಿರುವ ಪ್ರದೇಶದ ವೈಜ್ಞಾನಿಕ ಪರೀಕ್ಷೆಗಳನ್ನು ಭಾನುವಾರ ನಡೆಸಲಾಯಿತು. ನೆಲಮಾಳಿಗೆಗಳ ಶುಚಿಗೊಳಿಸುವಿಕೆಯೊಂದಿಗೆ ‘ಛಾಯಾಗ್ರಹಣ, ಮ್ಯಾಪಿಂಗ್ ಮತ್ತು ಪ್ರದೇಶದ ಅಳತೆ’ ಪೂರ್ಣಗೊಂಡಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದರು. ಆದರೆ ನ್ಯಾಯಂಗ ತೀರ್ಪಿನ ಪ್ರಕಾರ ಅಲ್ಲಿ ಸಮೀಕ್ಷೆ ನಡೆಯುತ್ತಿಲ್ಲ, ಎಂದು ಹಿಂದೂ ಪರ