ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಸರ್ವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನಲ್ಲಿ ಗುರುವಾರ (ಇಂದು) ವಿಚಾರಣೆ ನಡೆಯಲಿದೆ. ಜುಲೈ 26ರಂದು ವಿಚಾರಣೆ ನಡೆಸಿದ್ದ ಕೋರ್ಟ್, ಜುಲೈ 27ರಂದು ಮಧ್ಯಾಹ್ನ 3 ಗಂಟೆಗೆ ಮತ್ತೆ ವಿಚಾರಣೆ ನಡೆಸಲಿದೆ. ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಸರ್ವೆ ಕೈಗೊಳ್ಳಲು ವಾರಣಾಸಿ ಕೋರ್ಟ್ ಅನುಮತಿ ನೀಡಿತ್ತು. ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ವಿವಾದಿತ ಶಿವಲಿಂಗದ ರಚನೆಯನ್ನು ಹೊರತುಪಡಿಸಿ ಸಂಕೀರ್ಣದಲ್ಲಿ ಕಾರ್ಬನ್