ನವದೆಹಲಿ : ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಸಂಬಂಧಿಸಿ ಜೆಎನ್ಯುನಲ್ಲಿ ನಡೆದ ತೀವ್ರ ಪ್ರತಿಭಟನೆ ಬೆನ್ನಲ್ಲೇ ಈ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಲ್ಲಿನ ಆಡಳಿತ ಮಂಡಳಿ ನೂತನ ನಿಯಮಗಳನ್ನು ಜಾರಿಗೆ ತಂದಿವೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಹಿಂಸಾಚಾರವನ್ನು ತಡೆಯಲು ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು ಧರಣಿ ನಡೆಸಿದರೇ 20,000 ರೂ. ಗಳಿಂದ 30,000 ರೂ.ಗಳ ದಂಡ ವಿಧಿಸಲಾಗುತ್ತದೆ. ಯಾವುದಾದರೂ ಹಿಂಸಾಚಾರ