ವಾಷಿಂಗ್ಟನ್ : ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಈ ಕುರಿತು ಮಾಹಿತಿ ನೀಡಿದ್ದು, ಬೈಡನ್ ಅವರಿಗೆ ಕೊರೊನಾ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ.ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಆಂಟಿವೈರಲ್ ಡ್ರಗ್ ಪ್ಯಾಕ್ಸ್ಲೋವಿಡ್ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬೈಡೆನ್ ಅವರು ಶ್ವೇತಭವನದಲ್ಲಿ ಪ್ರತ್ಯೇಕವಾಗಿದ್ದಾರೆ. ಆ ಸಮಯದಲ್ಲಿ ಅವರ ಎಲ್ಲ ಕರ್ತವ್ಯಗಳನ್ನು