ನವದೆಹಲಿ: ಮೂವರು ನ್ಯಾಯಾಧೀಶೆಯರು ಸೇರಿದಂತೆ 9 ಮಂದಿ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.