ರಾಜ್ಯ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ ಆದೇಶ ಹೊರಡಿಸಿದೆ. ಜೂನ್ 30ಕ್ಕೆ ತೆರವಾಗಲಿರುವ 4 ಸ್ಥಾನಗಳಿಗೆ ಜೂನ್ 10ರಂದು ಚುನಾವಣಾ ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ಕಾಂಗ್ರೆಸ್ ನ ಆಸ್ಕರ್ ಫರ್ನಾಂಡೀಸ್, ಕೆಸಿ ರಾಮಮೂರ್ತಿ, ಜೈ ರಾಮ್ ರಮೇಶ್ ಅವರಿಂಣದ ತೆರವಾಗಲಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕರ್ನಾಟಕ ಜೊತೆಗೆ ಬೇರೆ