ತ್ರಿಪುರ: ಇತ್ತೀಚೆಗೆ ಭಾರತದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಅದೆಷ್ಟೋ ಹೆಣ್ಣು ಮಕ್ಕಳು ಈ ಘಟನೆಯಿಂದ ಸಾವನಪ್ಪಿದ್ದಾರೆ. ಇನ್ನೂ ಕೆಲವರು ಮನನೊಂದು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾರೆ. ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಲು ಸಮಾಜದಲ್ಲಿ ಕುಸಿಯುತ್ತಿರುವ ನೈತಿಕತೆ, ಹೆಚ್ಚಾಗುತ್ತಿರುವ ಅಶ್ಲೀಲತೆಯೇ ಕಾರಣ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ನೈತಿಕತೆ ಕುಸಿದಿದ್ದು, ಕುಟುಂಬ ವಾತಾವರಣ