ಪಾಟ್ನಾ : ಗಂಡನೊಂದಿಗೆ ಬಳೆ ಖರೀದಿಸಲು ಹೋದ ಪತ್ನಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಮುಂಗೇರ್ನಲ್ಲಿ ನಡೆದಿದೆ.ಜೂನ್ 14ರಂದು ಮುಂಗೇರ್ ನಿವಾಸಿ ರಾಮವಿಲಾಸ್ ಗುಪ್ತಾ ಅವರ ಪುತ್ರ ವಿವೇಕ್ ಪೊದ್ದಾರ್ ಹಾಗೂ ನೌವಾಗರ್ಹಿ ನಿವಾಸಿ ರಾಮ್ವಿಲಾಸ್ ಪೊದ್ದಾರ್ ಅವರ ಪುತ್ರಿ ಮೋನಿ ಕುಮಾರಿ ವಿವಾಹವಾಗಿದ್ದರು. ಹೊಸದಾಗಿ ಮದುವೆಯಾದ ನವದಂಪತಿ ಕುಟುಂಬಸ್ಥರ ಮನೆಗೆ ಭೇಟಿ ನೀಡುತ್ತಿದ್ದರು.ಜೂನ್ 22ರಂದು ಸಂಜೆ ಮೋನಿ ಕುಮಾರಿ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಈ ವೇಳೆ ಕಾರ್ನಿಂದ