ಸೂಪರ್ ಸ್ಟಾರ್ ರಜನಿಕಾಂತ ಹಾಗೂ ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆಲೋಚನೆ ಮಾಡಬೇಕಾಗುತ್ತದೆ ಎಂದು ನಟ ಕಮಲ್ ಹಾಸನ್ ತಿಳಿಸಿದ್ದಾರೆ.