ಚೆನ್ನೈ : ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲೈನ್ ಆಫ್ ಕಂಟ್ರೋಲ್ನಲ್ಲಿ ಇದ್ದರೆ ಒಬ್ಬ ಸೈನಿಕ ಕೂಡ ಹುತಾತ್ಮರಾಗುವುದಿಲ್ಲ. ಸೈನ್ಯವನ್ನು ಗಡಿ ರೇಖೆ ದಾಟಿ ಮುಂದೆ ಹೋಗುವಂತೆ ಮಾಡುವುದು ಸರಿಯಲ್ಲ. ಜಗತ್ತು ಬದಲಾಗಿದೆ. ನಮ್ಮ ಸೈನ್ಯ ಇನ್ನೂ ಯಾಕೆ ಬದಲಾಗುತ್ತಿಲ್ಲ ಎಂದು ಹೇಳಿದ್ದಾರೆ. ಹಾಗೇ ಇದೇ ವೇಳೆ