ನವದೆಹಲಿ: ಎರಡನೇ ಬಾರಿಗೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಿರುವ ಪ್ರಧಾನಿ ಮೋದಿ ಪದಗ್ರಹಣ ಸಮಾರಂಭಕ್ಕೆ ಸೂಪರ್ ಸ್ಟಾರ್ ಗಳಾದ ರಜನೀಕಾಂತ್ ಮತ್ತು ಕಮಲ್ ಹಾಸನ್ ಗೆ ಆಹ್ವಾನ ನೀಡಲಾಗಿದೆ.