ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್, ಬಿಜೆಪಿ ನೇತೃತ್ವದ ಸರ್ಕಾರ ವಿವಿಯಲ್ಲಿ 3,000 ಕಾಂಡೋಮ್ಗಳನ್ನು ಹುಡುಕಲು ಶಕ್ತವಾಗುತ್ತದೆ. ಆದರೆ ಒಂದು ವಿದ್ಯಾರ್ಥಿಯನ್ನು ಹುಡುಕುವಲ್ಲಿ ವಿಫಲವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.