ನವದೆಹಲಿ: ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ತಿರುಗಿ ಬಿದ್ದಿರುವ ಆಪ್ ಮಾಜಿ ಸಚಿವ ಕಪಿಲ್ ಮಿಶ್ರಾ ಹೊಸ ಬಾಂಬ್ ಸಿಡಿಸಿದ್ದಾರೆ.