ನವದೆಹಲಿ : ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಇಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ.ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಕಾರ್ಯನಿರ್ವಹಿಸಿ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಮಹತ್ವದ