ನವದೆಹಲಿ: ಕಾವೇರಿ ನದಿ ನಮ್ಮದು ಎಂದು ನಾವು ಅಭಿಮಾನದಿಂದ ಹೇಳಿಕೊಳ್ಳುತ್ತೇವೆ. ನಮ್ಮ ನಾಡಿನಲ್ಲಿ ಹುಟ್ಟಿ, ನಮ್ಮಲ್ಲೇ ಹರಿದು ತಮಿಳು ನಾಡು ಸೇರುವ ನದಿ ಮೇಲೆ ನಮಗೇ ಹಕ್ಕಿಲ್ಲವಂತೆ! ಹಾಗಂತ ತಮಿಳು ನಾಡು ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.ಕಾವೇರಿ ನದಿ ನೀರನ್ನು ಬಳಕೆ ಮಾಡಲು ಕರ್ನಾಟಕಕ್ಕೆ ಸಂಪೂರ್ಣ ಅಧಿಕಾರವಿಲ್ಲ ಎಂದು ತಮಿಳು ನಾಡು ಪರ ವಕೀಲ ಶೇಖರ್ ನಾಫಡೆ ವಾದಿಸಿದ್ದಾರೆ. ಕಾವೇರಿ ಜಲ ವಿವಾದದ ವಿಚಾರಣೆ ಸುಪ್ರೀಂ