ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪ್ರಬಲ ರಾಜಕೀಯ ಪಕ್ಷಗಳಾಗಿವೆ. ಈ ಪೈಕಿ ಈ ಬಾರಿ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಮತ್ತು ಎನ್ ಡಿಎ ಕೂಟದ ನಡುವೆ ನೇರ ಹಣಾಹಣಿ ಎನ್ನಬಹುದು. ಕಾಂಗ್ರೆಸ್ ನಿಂದ ಡಿಕೆ ಸುರೇಶ್, ರಕ್ಷಾ ರಾಮಯ್ಯ, ಮೃಣಾಲ್ ಠಾಕೂರ್, ಗೀತಾ ಶಿವರಾಜ್ ಕುಮಾರ್ ಪ್ರಮುಖ ಸ್ಪರ್ಧಿಗಳಾಗಿದ್ದರೆ ಎನ್ ಡಿ ಎ ಕೂಟದಿಂದ ಮಾಜಿ ಸಿಎಂ ಎಚ್ ಡಿ