ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯಕ್ರಿಯೆಗೆ ಮರೀನಾ ಬೀಚ್ ಬಳಿ ಭೂಮಿ ಒದಗಿಸುವ ಸಂಬಂಧ ಉಂಟಾಗಿರುವ ವಿವಾದಕ್ಕೆ ಅಂತ್ಯ ಸಿಕ್ಕಿದೆ.ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್ ಬಳಿ ಅವಕಾಶ ಸಿಕ್ಕದ ಕಾರಣ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹಂಗಾಮಿ ನ್ಯಾ. ರಮೇಶ್ ಈ ಬಗ್ಗೆ ತೀರ್ಪು ನೀಡಿದ್ದಾರೆ.ಮರೀನಾ ಬೀಚ್ ನಲ್ಲೇ ಅಂತ್ಯಕ್ರಿಯೆ ನಡೆಸಲು ಹೈಕೋರ್ಟ್ ನ ದ್ವಿಸದಸ್ಯ ಪೀಠ ಒಪ್ಪಿಗೆ ನೀಡಿದೆ. ಇದರಿಂದಾಗಿ ಕರುಣಾನಿಧಿ ಅಂತ್ಯ ಕ್ರಿಯೆ ಬಗ್ಗೆ