ಗಡಿಯಲ್ಲಿ ಉಗ್ರರು ಮತ್ತೆ ಅಟ್ಟಹಾಸವನ್ನು ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ್ ಜಿಲ್ಲೆಯ ಶಹಗುಂದ್ನಲ್ಲಿ ಗುರುವಾರ ಮುಂಜಾನೆ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ.