ಪಾಟ್ನಾ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಲು ಬುಧವಾರ ಬಿಹಾರಕ್ಕೆ ಭೇಟಿ ನೀಡಿದ್ದರು. ಜೊತೆಗೆ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಬಿಜೆಪಿ-ಮುಕ್ತ ಭಾರತಕ್ಕೆ ಕರೆ ನೀಡಿದರು.ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಅನೇಕ ಸಮಸ್ಯೆಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಆಡಳಿತ