ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಜ್ರಿವಾಲ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಬಂಧನ ಭೀತಿಯಲ್ಲಿರುವ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ.