ನವದೆಹಲಿ : ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ಧಾಳಿ ಮಾಡಿದರು. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಚಿವ ಸತ್ಯಂದ್ರ ಜೈನ್ ಬಂಧನ ಕುರಿತು ಮಾತನಾಡಿದ ಅವರು, ಸಚಿವ ಸತೇಂದ್ರ ಜೈನ್ ಬಂಧನ ಬಳಿಕ ಉಪ ಮುಖಮಂತ್ರಿ ಮನೀಷ್ ಸಿಸೋಡಿಯ ಬಂಧನಕ್ಕೆ ಸುಳ್ಳು ಪ್ರಕರಣಗಳನ್ನು ಸಿದ್ದಪಡಿಸಲಾಗುತ್ತಿದೆ.ಮನೀಶ್ ಸಿಸೋಡಿಯಾ ಅವರ ವಿರುದ್ಧ ನಕಲಿ ಪ್ರಕರಣಗಳನ್ನು