ನವದೆಹಲಿ: ಬಿಜೆಪಿ ಸಂಸದ ರಮೇಶ್ ಬಿಧೂರಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.